
27/08/2025
ಶುಕ್ಲಾಂಬರದರಂ ವಿಷ್ಣುಂ ಶಶಿವರ್ಣಂ ಚತುರ್ಭುಜಂ
ಪ್ರಸನ್ನ ವದನಂ ಧ್ಯಾಯೇತ್ ಸರ್ವ ವಿಘ್ನೋಪ ಶಾಂತಯೇ
ವಿಘ್ನ ವಿನಾಶಕನಾದ ವಿನಾಯಕ ಎಲ್ಲರ ಜೀವನದಲ್ಲಿ ಸಂತಸ ಹಾಗೂ ಸಮೃದ್ಧಿಯನ್ನು ತರಲಿ ಎಂದು ಪ್ರಾರ್ಥಿಸುತ್ತೇನೆ.
ಎಲ್ಲರಿಗೂ ಗಣೇಶ ಚತುರ್ಥಿ ಹಬ್ಬದ ಶುಭಾಶಯಗಳು.