04/06/2025
ಇಂದು ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತಕ್ಕೆ ಹತ್ತಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ,ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಹಾಗೂ ಕುಟುಂಬದ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ . ಗಾಯಗೊಂಡವರು ಶೀಘ್ರದಲ್ಲಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ .🙏🙏
ಅಭಿಮಾನವಿರಲಿ ಆದರೆ ಜೀವಕ್ಕಿಂತ ದೊಡ್ಡದು ಯಾವುದು ಇಲ್ಲ,🙏